ತೇಜಸ್ವಿ ನುಡಿಗಳು -ಪಾಠ

ಮಕ್ಕಳಿಗೆ ಶುಷ್ಕ ವಿಚಾರಗಳನ್ನು ಪಾಠ ಹೇಳಿದಂತೆ ವಿವರಿಸಿದರೆ ಅವರ ಮನಸ್ಸು ತಿರಸ್ಕರಿಸುತ್ತದೆ. ಸ್ವಾನುಭವಗಳೊಂದಿಗೆ ಸಂಯೋಜನೆಗೊಂಡು ಜೇವನ ಸಂಧರ್ಭಗಳಲ್ಲಿ ಹೇಳಿದಾಗ ಮಾತ್ರ ಎಂಥ ಕ್ಲಿಷ್ಟ ವಿಚಾರವಾದರೂ ಸುಲಭವಾಗಿ ಹೃದ್ಗತವಾಗುತ್ತದೆ.

— ಕೆ. ಪಿ. ಪೂರ್ಣಚಂದ್ರ ತೇಜಸ್ವಿ, ಏರೋಪ್ಲೇನ್ ಚಿಟ್ಟೆ ಮತ್ತು ಇತರ ಕಥೆಗಳು ಪುಸ್ತಕದಿಂದ

Tejasvi quotes
Tejasvi quotes

You may also like...

Leave a Reply

Your email address will not be published. Required fields are marked *