ತಿಳಿದವರು ಕಂಡಂತೆ- ಅನುಭವದ ಮಾತುಗಳು

“ಹೆಸರಾಯಿತು ಕರ್ನಾಟಕ
ಚೆನ್ನವೀರ ಕಣವಿ
ಉಸಿರಾಗಲಿ ಕನ್ನಡ
ಹಸಿಗೋಡೆಯ ಹರಳಿನಂತೆ
ಹುಸಿಹೋಗದ ಕನ್ನಡ.”
ಕನಸು ಕಾಣಿರಿ, ಕನಸು ಕಾಣಿರಿ, ಕನಸು ಕಾಣಿರಿ
ಎ.ಪಿ.ಜೆ. ಅಬ್ದುಲ್ ಕಲಾಂ
ಕನಸುಗಳು ಯೋಚನೆಗಳ ರೂಪ ತಳೆಯುತ್ತವೆ
ಆ ಯೋಚನೆಗಳು ಕಾರ್ಯರೂಪಕ್ಕಿಳಿಯುತ್ತವೆ .
ಸ್ನೇಹಿತರೆ,
ಮಹಾತ್ಮಾ ಗಾಂಧಿ
ನಮಗೆ ಕೇಳಿಬರುತ್ತಿರುವ ದಿವ್ಯ ಸಂದೇಶವು ಆ ಸೃಷ್ಠಿಕರ್ತನದು. ಇಲ್ಲಿ ನೆರೆದ ನಾವೆಲ್ಲರೂ ಭೂಗ್ರಹಕ್ಕೆ ಸೇರಿದವರಾಗಿರುವುದರಿಂದ ಇಡೀ ಮಾನವ ಕುಲಕ್ಕೆ ನಾವು ಆ ಸಂದೇಶವನ್ನು ತಲುಪಿಸಬೇಕಾಗಿದೆ.
ನಾನಾ ಜಾತಿ-ಜನಾಂಗ, ಮತ-ಧರ್ಮ ಹಾಗೂ ಭಾಷೆಗಳ ಜನರು ಶಾಂತಿ ನೆಮ್ಮದಿಯಿಂದ, ಏಳಿಗೆ ಸಾಧಿಸುತ್ತಾ ಹೇಗೆ ಬಾಳಬಹುದು ಎಂಬುದನ್ನು ನಾವು ತಿಳಿಸಿಕೊಡಬೇಕಾಗಿದೆ. ಆ ದೇವರು ನಮ್ಮೆಲ್ಲರಿಗೂ ವಿಶಿಷ್ಟವಾದುದೇನನ್ನೋ ದಯಪಾಲಿಸಿದ್ದಾನೆ. ಅದನ್ನು ನಾವು ನಮ್ಮ ಸತ್ಕಾರ್ಯಗಳು ಹಾಗೂ ಶ್ರಮದ ಮೂಲಕ ಮಾನವಕುಲಕ್ಕೆ ತಲುಪಿಸಿದ್ದೂ ಆಗಿದೆ. ಆದರೆ, ಅದು ಪರಿಣಾಮ ಬೀರಿದೆಯೇ? ಅದಕ್ಕಾಗಿ ಯಾವುದಾದರೂ ದಿವ್ಯ ಸಂದೇಶ ಅಥವಾ ತತ್ವ ಇದೆಯೇ? ದೈವಿಕ ಸೌಂದರ್ಯವು ಮಾನವನ ಹೃದಯವನ್ನು ಪ್ರವೇಶಿಸುವಂತಾಗಬೇಕು. ಇದು ಸಾಧ್ಯವೇ?’