ಅನ್ವೇಷಣೆ – ಜಿ.ಎಸ್. ಶಿವರುದ್ರಪ್ಪ

ಎಲ್ಲೋ ಹುಡುಕಿದೆ ಇಲ್ಲದ ದೇವರಕಲ್ಲು ಮಣ್ಣುಗಳ ಗುಡಿಯೊಳಗೆಇಲ್ಲೇ ಇರುವ ಪ್ರೀತಿ ಸ್ನೇಹಗಳಗುರುತಿಸದಾದೆವು ನಮ್ಮೊಳಗೆ || ಎಲ್ಲಿದೆ ನಂದನ? ಎಲ್ಲಿದೆ ಬಂಧನ?ಎಲ್ಲಾ...