ನನ್ನ ಹಾಗೆಯೆ – ಸು. ರಂ. ಎಕ್ಕುಂಡಿ
ಮೊನ್ನೆ ಮೊನ್ನೆ ನಡೆಯಿತಲ್ಲ ಬಾಹುಬಲಿಯ ಮಜ್ಜನಬೆಟ್ಟದಲ್ಲಿ ಕೇಳಿತೊಂದು ಪುಟ್ಟ ಮಗುವು ಅಜ್ಜನ“ಈತನಾರು ತಾತ ಇಲ್ಲಿ ನಿಂತು ನೋಡುತಿರುವನುಇಂದ್ರಗಿರಿಯ ನೆತ್ತಿಯಲ್ಲಿ ಏನು...
ಮೊನ್ನೆ ಮೊನ್ನೆ ನಡೆಯಿತಲ್ಲ ಬಾಹುಬಲಿಯ ಮಜ್ಜನಬೆಟ್ಟದಲ್ಲಿ ಕೇಳಿತೊಂದು ಪುಟ್ಟ ಮಗುವು ಅಜ್ಜನ“ಈತನಾರು ತಾತ ಇಲ್ಲಿ ನಿಂತು ನೋಡುತಿರುವನುಇಂದ್ರಗಿರಿಯ ನೆತ್ತಿಯಲ್ಲಿ ಏನು...
Follow:
ಸೃಷ್ಟಿಯಾಶಯವದೇನಸ್ಪಷ್ಟ ಸಂಶ್ಲಿಷ್ಟ ।
ಇಷ್ಟ ಮೊಹಕ ದಿವ್ಯಗುಣಗಳೊಂದು ಕಡೆ ॥
ಕಷ್ಟ ಭೀಭತ್ಸ ಘೋರಂಗಳಿನ್ನೊಂದು ಕಡೆ ।
ಕ್ಲಿಷ್ಟವೀ ಬ್ರಹ್ಮಕೃತಿ – ಮಂಕುತಿಮ್ಮ ॥ ೨೬ ॥
ತನ್ನ ದೇಶದಿಂದ ಒಂದು ದೇಶದ ಅನಂತರವಿರುವ ದೇಶದ ರಾಜನು ಮಿತ್ರನೆನಿಸುವನು , ತನ್ನ ದೇಶದ ಪಕ್ಕದ ರಾಜನು ಶತೃವೆನಿಸುವನು , ತನಗೆ ಹಾನಿಯಾಗುವ ಸಂದರ್ಭದಲ್ಲಿ ಸಂಧಿ ಮಾಡಿಕೊಳ್ಳಬೇಕು. ॥೧೧॥